ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ‘ವಿಶೇಷ ಕಾರ್ಯಪಡೆ’ ರಚಿಸಲು ಶಾಸಕ ಎಸ್.ಎನ್. ಚನ್ನಬಸಪ್ಪ ಆಗ್ರಹ…

ಮಂಜುನಾಥ್ ಶೆಟ್ಟಿ… ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ವಯಸ್ಕರು ಮಾದಕ ವ್ಯಸನಕ್ಕೆ ಬಲಿಯಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ಮತ್ತು ಹಿಂದೂ ಸಮಾಜದ ಮೇಲೆ ನಡೆಯುತ್ತಿರುವ ನಿರಂತರ ಹಲ್ಲೆಗಳನ್ನು ತಡೆಯಲು ಸರ್ಕಾರ ಕೂಡಲೇ ಪೊಲೀಸ್ ಇಲಾಖೆಯಲ್ಲಿ ‘ವಿಶೇಷ ಕಾರ್ಯಪಡೆ’ ರಚಿಸಬೇಕು ಎಂದು…

BSNL 4ಜಿ ಯೋಜನೆ-ವರ್ಷಾಂತ್ಯದಲ್ಲಿ ಪೂರ್ಣಗೊಳಿಸಲು ಸೂಚನೆ : ಸಂಸದ ಬಿ.ವೈ.ರಾಘವೇಂದ್ರ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲೆಯಲ್ಲಿ ದೂರಸಂಪರ್ಕ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿ ಬಿಎಸ್‌ಎನ್‌ಎಲ್ ವತಿಯಿಂದ ಕೈಗೊಳ್ಳಲಾಗಿರುವ 4ಜಿ ಸ್ಯಾಚುರೇಷನ್ ಯೋಜನೆಯನ್ನು ಈ ವರ್ಷದ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಂಸದರಾದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಎಸ್‌ಎನ್‌ಎಲ್ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಬಿ.ಎಸ್.ಎನ್.ಎಲ್ ದೂರಸಂಪರ್ಕ ಸಲಹಾ ಸಮಿತಿ…

ದೌರ್ಜನ್ಯ ತಡೆ ಕಾಯಿದೆ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ, ಸಂತ್ರಸ್ಥರಿಗೆ ರೂ‌.3.45 ಕೋಟಿ ಪರಿಹಾರ ವಿತರಣೆ…

ಮಂಜುನಾಥ್ ಶೆಟ್ಟಿ… ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ ಪ್ರತಿಬಂಧಕ ಕಾಯಿದೆ ಕುರಿತು ವ್ಯಾಪಕವಾಗಿ ಅರಿವು ಮೂಡಿಸುವ ಮೂಲಕ ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ನೀಡುವ ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ…

“ಎಕ್ಸಲೆನ್ಸ್ ಇನ್ ಸಸ್ಟೆöÊನಬಲ್ ಅರ್ಬನ್ ಡ್ರಿಂಕಿAಗ್ ವಾಟರ್”ತೀರ್ಥಹಳ್ಳಿಯ ‘ನಿರಂತರ ಕುಡಿಯುವ ನೀರು’ ಯೋಜನೆಗೆ ರಾಷ್ಟ ಮಟ್ಟದಲ್ಲಿ ಮೊದಲನೇ ಸ್ಥಾನ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ 24 x 7 ಕುಡಿಯುವ ನೀರು ಸರಬರಾಜು ಯೋಜನೆಯು ಅತ್ಯಂತ ಯಶಸ್ವಿಯಾಗಿದ್ದು, ಅರ್ಥ್ ವಾಟರ್ ಫೌಂಡೇಷನ್ ರವರ ವತಿಯಿಂದ ಆಯೋಜಿಸಲಾದ 2026 ರ ರಾಷ್ಟ್ರ ಮಟ್ಟದಲ್ಲಿ ನಡೆದ ಜಾಗತಿಕ ಸುಸ್ಥಿರತೆ ಮತ್ತು ನಾವೀನ್ಯತೆ…

ವಿದ್ಯುತ್ ವ್ಯತ್ಯಯ…

ಮಂಜುನಾಥ್ ಶೆಟ್ಟಿ… ತಾವರೆಚಟ್ನಹಳ್ಳಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಮಾರ್ಗಗಳಲ್ಲಿ ಮಾರ್ಚ್ 28 ಮತ್ತು 29 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿAದ ಕುವೆಂಪುನಗರದ ಸೂಡಾ ಸಿ ಮತ್ತು ಡಿ ಬ್ಲಾಕ್, ಶಿವಕುಮಾರಸ್ವಾಮಿ…

ಸಕ್ರೆಬೈಲು ಆನೆಗಳ ಸಮಗ್ರ ಆರೈಕೆ-ನಿರ್ವಹಣೆಗೆ ಪಶೈವೈದ್ಯರ ಸಮಿತಿ ರಚನೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯ ಸಕ್ರೆಬೈಲು ವನ್ಯಜೀವಿ ವಲಯದ ಸಕ್ರೆಬೈಲು ಇಲಾಖಾ ಆನೆ ಬಿಡಾರದಲ್ಲಿ ಪ್ರಸ್ತುತ 24 ಆನೆಗಳನ್ನು ಪಾಲನೆ-ಪೋಷಣೆ ಮಾಡುತ್ತಿದ್ದು, ಆನೆಗಳ ಸಮಗ್ರ ಆರೈಕೆ ಮತ್ತು ನಿರ್ವಹಣೆಯ ಬಗ್ಗೆ ಅಗತ್ಯ ಕ್ರಮಗಳನ್ನು ಶಿಫಾರಸು ಮಾಡಲು 5 ಜನ…

ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ…

ಮಂಜುನಾಥ್ ಶೆಟ್ಟಿ… ವಿಧಾನಸಭೆಯ ಬೆನ್ನಲ್ಲೇ, ಇಂದು ವಿಧಾನ ಪರಿಷತ್ತಿನಲ್ಲಿಯೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅತ್ಯಂತ ಮಹತ್ವದ ‘ಕರ್ನಾಟಕ ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳ ಭೂಮಿಗಳ (ರಕ್ಷಣೆ ಮತ್ತು ಸಕ್ರಮಾತಿ) ವಿಧೇಯಕ-2026’ ಅನ್ನು ಮಂಡಿಸಲಾಯಿತು. ಈ ಮಸೂದೆಗೆ ಮೇಲ್ಮನೆಯ ಎಲ್ಲಾ ಹಿರಿಯ…

ಕೇರಳ ರಾಜ್ಯದ ಪಾಲಕ ಜಿಲ್ಲೆಯ ಚಿತ್ತೂರು ಕ್ಷೇತ್ರದ ಚುನಾವಣೆಯ ಉಸ್ತುವಾರಿಗಳನ್ನಾಗಿ ಹೆಚ್‌.ಸಿ ಯೋಗೇಶ್ ನೇಮಕ…

ಮಂಜುನಾಥ್ ಶೆಟ್ಟಿ… ಕೇರಳ ರಾಜ್ಯದ ಪಾಲಕ ಜಿಲ್ಲೆಯ ಚಿತ್ತೂರು ಕ್ಷೇತ್ರದ ಚುನಾವಣೆಯ ಉಸ್ತುವಾರಿಗಳನ್ನಾಗಿ ಹೆಚ್‌.ಸಿ ಯೋಗೇಶ್ ಅವರನ್ನು ನೇಮಿಸಿದ್ದಾರೆ. ಶಿವಮೊಗ್ಗ ನಗರ 2023ರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಂತಹ ಶ್ರೀಯುತ ಹೆಚ್.ಸಿ ಯೋಗೇಶ್ ಅವರನ್ನು ಕೇರಳ ರಾಜ್ಯದ ಚುನಾವಣೆ ಮುಗಿಯುವವರೆಗೂ…

ಸತ್ತ ಮೇಲೆ ನೀಡುವ ಸೌಲಭ್ಯಗಳನ್ನು ಬದುಕಿದ್ದಾಗಲೇ ನೀಡಿ-ಪತ್ರಿಕಾ ವಿತರಕರ ಒಕ್ಕೂಟ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಪತ್ರಿಕಾ ವಿತರಕರಿಗೆ ಸತ್ತ ಮೇಲೆ ಅಪಘಾತ ವಿಮೆ ನೀಡುವ ಬದಲು ಇದ್ದಾಗ ಆರೋಗ್ಯ ಪರಿಹಾರ ಅಥವಾ ವಿಮೆಗಳನ್ನು ನೀಡಿ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ವತಿಯಿಂದ ಮನವಿ ಸಲ್ಲಿಸಿದರು.…

ಶಿವಮೊಗ್ಗದ ಶಾಂತ ಶೆಟ್ಟಿಗೆ ಚಿತ್ರಸಂತೆ ವೀರ ವನಿತೆ ರಾಜ್ಯ ಪ್ರಶಸ್ತಿ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗದ ಶಾಂತ ಶೆಟ್ಟಿಗೆ ಚಿತ್ರಸಂತೆ ವೀರ ವನಿತೆ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ. ಸುಮಾರು ವರ್ಷಗಳಿಂದ ಶಿವಮೊಗ್ಗದಲ್ಲಿ ಸಮಾಜ ಸೇವೆ ಹಾಗೂ ಇತರ ಸಂಘ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಾ ಬಂದಿದ್ದಾರೆ. ಅದನ್ನು ಪರಿಗಣಿಸಿ ರಾಜ್ಯದ ಪ್ರತಿಷ್ಠಿತ ಚಿತ್ರ ಸಂಸ್ಥೆ ಸಿನಿಮಾ…